Shivamogga Police ಶಿವಮೊಗ್ಗ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರಿಲ್ಲದ 21 ವಿವಿಧ ಮಾದರಿಯ ನಿರುಪಯುಕ್ತ ವಾಹನಗಳನ್ನು ಡಿ.01 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ವಿಲೇವಾರಿ ಮಾಡಲು ಉದ್ದೇಶಿಸಿದ್ದು, ಬಹಿರಂಗ ಹರಾಜು ಹಾಕಲಾಗುವುದು. ಆಸಕ್ತರು ನಿಗದಿತ ಸಮಯದಲ್ಲಿ ಭಾಗವಹಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಡಿಎಸ್‌ಪಿ ಡಿಎಆರ್ ಶಿವಮೊಗ್ಗ ದೂ.ಸಂ.: 08182-261412 ನ್ನು ಸಂಪರ್ಕಿಸುವುದು.
Shivamogga Police ವಾರಸುದಾರರಿಲ್ಲದ ನಿರುಪಯುಕ್ತ ವಾಹನಗಳ ವಿಲೇವಾರಿ, ಜಿಲ್ಲಾ ಪೊಲೀಸ್ ಪ್ರಕಟಣೆ
Date:
