Kalakuncha Cultural Institute ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ವತಿಯಿಂದ 70ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕೊಡ ಮಾಡುವ “ಕರ್ನಾಟಕ ಸಿರಿಗನ್ನಡ ಸಿರಿ” ರಾಜ್ಯ ಪ್ರಶಸ್ತಿಗೆ ನಗರದ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಿಮ್ಮೇಶಪ್ಪ ಇವರು ಆಯ್ಕೆಯಾಗಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರ ಸಾಧನೆಗೆ ಈ ಪ್ರಶಸ್ತಿ ದೊರಕಿದೆ.
