Saturday, December 6, 2025
Saturday, December 6, 2025

Akashavani ಶಿವಮೊಗ್ಗದ ಸುಗುಣಾ ಸತೀಶ್ ಅವರಿಗೆ “ಅಪರ್ಣಾ ನಿರೂಪಣಾ ರತ್ನ” ರಾಜ್ಯಮಟ್ಟದ ಪ್ರಶಸ್ತಿ

Date:

Akashavani ದೂರದರ್ಶನ ಚಂದನ ಮತ್ತು ಆಕಾಶವಾಣಿಯ ವಾರ್ತಾವಾಚಕರು ಹಾಗೂ ನಿರೂಪಕರಾದ ಶ್ರೀಮತಿ ಸುಗುಣಾ ಸತೀಶ್ ಅವರು “ಅಪರ್ಣ ನಿರೂಪಣಾ ರತ್ನ” ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶ್ರೀಮತಿ ಸುಗುಣಾ ಸತೀಶ್ ಅವರು ನಿರೂಪಣಾ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಮತ್ತು ಅವರ ನಿರೂಪಣಾ ಕೌಶಲ್ಯವನ್ನು ಪರಿಗಣಿಸಿ,
ಬೆಂಗಳೂರಿನ ಸ್ಪಾರ್ಕ್ ಅಕಾಡೆಮಿ ಮತ್ತು ಸೂರ್ಯ ಫೌಂಡೇಶನ್( ರಿ). ಸಂಸ್ಥೆ ” ಅಪರ್ಣ ನಿರೂಪಣಾ ರತ್ನ” ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ.
Akashavani ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಶಿಕ್ಷಕರ ಸಮ್ಮೇಳನ 2025 ರಲ್ಲಿ ಸೂರ್ಯ ಫೌಂಡೇಶನ್(ರಿ ) ಮತ್ತು ಸ್ಪಾರ್ಕ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಸೋಮೇಶ್ವರ ನವೋದಯ, ಚಲನಚಿತ್ರ ನಟರಾದ ಶ್ರೀ ಸಾಯಿಪ್ರಕಾಶ್, ನಿಶ್ಚಿತ ಫೌಂಡೇಶನ್ ನ ಅಧ್ಯಕ್ಷರು ಮತ್ತು ಭಾರತೀಯ ಜನತಾ ಪಕ್ಷದ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ನಿಶ್ಚಿತ, ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಅಧ್ಯಕ್ಷರಾದ ಶ್ರೀ ಮಹೇಶ್ ಪಿ, ಹಾಗೂ ಲೇಖಕರು, ಮನೋಪ್ರೇರಣಾ ತರಬೇತುದಾರರು ಮತ್ತು ಉತ್ಪಾದಕತೆ ತಜ್ಞರಾದ ಶ್ರೀ ವೇಣು ಸಿ ವಿ, ಮತ್ತು ಇನ್ನಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...