Thursday, March 19, 2026
Thursday, March 19, 2026

Canara Bank ಸಂಚಾರಿ ವಾಹನ ದಂಡ ಶುಲ್ಕ ವಿನಾಯಿತಿ. ಜಿಲ್ಲಾ ಸಾರಿಗೆ ಇಲಾಖೆ ಪ್ರಕಟಣೆ

Date:

Canara Bank ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿ.15 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಶಿಬಿರಾರ್ಥಿಗಳು ಡಿ.04 ಬೆಳಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, Canara Bank ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಡಿ. 04 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 9686248369, 9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆAದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...