B. Y. Raghavendra ಇಂದು ಹಿತ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಣಸೆಕೊಪ್ಪದಲ್ಲಿ ಹೊಸ ಅಂಗನವಾಡಿ ಕೇಂದ್ರವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಹಿತ್ತಲ ಹಾಗೂ ಹುಣಸೇಕೊಪ್ಪದ ಗ್ರಾಮಸ್ಥರು ಉಪಸ್ಥಿತರಿದ್ದರು.
B. Y. Raghavendra ಹುಣಸೆಕೊಪ್ಪದಲ್ಲಿ ಸಂಸದರಿಂದ ಅಂಗನವಾಡಿ ಕೇಂದ್ರದ ಉದ್ಘಾಟನೆ
Date:
