B. Y. Raghavendra ಇಂದು ಶಿಕಾರಿಪುರ ತಾಲೂಕಿನ ಸಾಲೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯ ಉದ್ಘಾಟನೆ ನೆರವೇರಿಸಲಾಯಿತು.
B. Y. Raghavendra ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಮಹಿಳಾ ಉತ್ಪಾದಕರ ಸಬಲೀಕರಣ ಮತ್ತು ಗ್ರಾಮೀಣ ಆರ್ಥಿಕತೆಯ ಬಲವರ್ಧನೆಗೆ ಸಂಘ ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದೆ.
