Saturday, September 26, 2026
Saturday, September 26, 2026

Shimoga Fisheries Department ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನ

Date:

Shimoga Fisheries Department ಶಿವಮೊಗ್ಗ ಜಿಲ್ಲಾ ಮೀನುಗಾರಿಕೆ ಇಲಾಖೆಯು 2025-26 ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿಯಲ್ಲಿ ಮೀನು ಕೃಷಿ ಕೊಳಗಳ ನಿರ್ಮಾಣ, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯಧನ, ಮೀನುಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯಧನ ಹಾಗೂ ಸೈಕಲ್ ವಿತ್ ಐಸ್ ಬಾಕ್ಸ್ ಪಡೆಯಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.
Shimoga Fisheries Department ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಆಯಾ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿ.06 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...