Wednesday, February 4, 2026
Wednesday, February 4, 2026

ಶಿಕಾರಿಪುರ ಸನಿಹ ಶಾಲಾ ಬಸ್ಸು ,ಬೈಕಿಗೆ ಢಿಕ್ಕಿ. ಸ್ಥಳದಲ್ಲೇ ಸವಾರ ಸಾವು

Date:

ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿಕಾರಿಪುರದ ಹೊರವಲಯದಲ್ಲಿ ನಡೆದಿದೆ.

ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆ ನಿವಾಸಿ ವಿನಾಯಕ (36) ಮೃತ ವ್ಯಕ್ತಿ
ಶಾಹಿ ಗಾರ್ಮೆಂಟ್ಸ್‌ನಲ್ಲಿ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನಾಯಕ್ ಅವರ ಸ್ನೇಹಿತ್ ಮೋಹನ್‌ರೊಂದಿಗೆ ಕಾರ್ಯನಿಮಿತ್ತ ಬೈಕ್‌ನಲ್ಲಿ ತೆರಳುತ್ತಿದ್ದರು.

ಈ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಶಾಲಾ ಬಸ್ ವಿನಾಯಕ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೈಕ್‌ನ ಹಿಂಬದಿ ಸವಾರ ಮೋಹನ್ ಗಾಯಗೊಂಡಿದ್ದು, ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈ ಕುರಿತು ಶಿಕಾರಿಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...