MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00 ರಿಂದ 1.00 ರವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದ್ದು, ಈ ಉಪವಿಭಾಗ ವ್ಯಾಪ್ತಿಯ ಗ್ರಾಹಕರು ಈ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಮೆಸ್ಕಾಂ ತಿಳಿಸಿದೆ.
MESCOM ಡಿಸೆಂಬರ್ 9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ
Date:
