Saturday, September 26, 2026
Saturday, September 26, 2026

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

Date:

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ ವಿಧಾನ ಸೌಧಕ್ಕೆ ಆಗಮಿಸಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಅವರ ಜೊತೆ ಚರ್ಚೆ ನಡೆಸಿದರು.

CM Siddaramaiah ಈ ಸಂದರ್ಭದಲ್ಲಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಮುಖ್ಯಮಂತ್ರಿಯವರ ಕಾನೂನು ಸಲಹಗರರಾದ ಎ.ಎಸ್.ಪೊನ್ನಣ್ಣ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...