Sunday, August 2, 2026
Sunday, August 2, 2026

ಆಯನೂರು ಸಮೀಪದ ಬಿಲ್ಗುಣಿಯಲ್ಲಿ ಭತ್ತದ ಹುಲ್ಲಿನ ಲೋಡ್ ಇದ್ದ ಟ್ರ್ಯಾಕ್ಟರ್ ಗೆ ವಿದ್ಯುತ್ ತಗುಲಿ ಬೆಂಕಿ ಅವಘಡ

Date:

ಭತ್ತದ ಹೊರೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ತಗುಲಿದ ವಿದ್ಯುತ್ ತಂತಿ : 20 ಕ್ವಿಂಟಾಲ್​ ಭತ್ತ ಸುಟ್ಟು ಭಸ್ಮವಾಗಿದೆ.

ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಬಿಲ್ಗುಣಯಲ್ಲಿ ಈ ಘಟನೆ ನಡೆದಿದೆ.

ಭತ್ತದ ಹೊರೆ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌‌ ಗೆ
ಕಂಬದಿಂದ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ
ಭತ್ತದ ಹೊರೆಗಳು
ಬೆಂಕಿ ಹೊತ್ತಿಕೊಂಡು ಉರಿದಿವೆ.

ತಮ್ಮಡಿಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬಿಲ್ಗುಣಿ ಘಂಟೆತವರು ರಸ್ತೆಯಲ್ಲಿ ಅವಘಡ ಸಂಭವಿಸಿದೆ.

ಅಗ್ನಿ ಅವಘಡದಲ್ಲಿ ಸುಮಾರು ಒಂದು ಎಕರೆ ಪ್ರದೇಶದ ಭತ್ತದ ಪೈರು ನಾಶದಿಂದ
ರೈತನಿಗೆ ಸಾವಿರಾರು ರೂಪಾಯಿ ನಷ್ಟವಾಗಿದೆ ಎಂದು ವರದಿಯಾಗಿದೆ.

ನಿನ್ನೆ ಮಧ್ಯಾಹ್ನ ಸಂಭವಿಸಿದ ಈ ಅನಾಹುತದಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಈ ದುರಂತಕ್ಕೆ ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ನೇರ ಕಾರಣ ಎಂದು ಗ್ರಾಮಸ್ಥರು
ಗಂಭೀರ ಆರೋಪಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...