Sunday, August 2, 2026
Sunday, August 2, 2026

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Date:

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಇವರು ಡಿ.19 ಮತ್ತು 20 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.
ಡಿ.19 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ 9 ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಡಿ.20 ರ ಬೆಳಿಗ್ಗೆ 11 ಕ್ಕೆ ಜಿ.ಪಂ ಸಭಾಂಗಣ/ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.30 ಕ್ಕೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡು ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದಿಂದ ನಿರ್ಗಮಿಸುವರು ಎಂದು ರಾಜ್ಯ ಮಾಹಿತಿ ಆಯುಕ್ತರ ಆಪ್ತ ಸಹಾಯಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...