Wednesday, September 16, 2026
Wednesday, September 16, 2026

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Date:

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚುರ್ಚುಗುಂಡಿ ಗ್ರಾಮ ವಾಸಿ ಪ್ರಭಾಕರ ಎಂಬುವವರ ಮಗ ಪುನೀತ ಎಂಬ 28 ವರ್ಷದ ವ್ಯಕ್ತಿ ಆಗಸ್ಟ್ -2025 ರಿಂದ ಕಾಣೆಯಾಗಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ.

ಈ ವ್ಯಕ್ತಿಯು 5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ನೀಲಿ ಬಣ್ಣದ ತುಂಬುತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾರೆ.

Shivamogga Police ಈ ಮೃತ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ದೂ.ಸಂ.: 08187-222443/9480803366/ 9480803323/ 08182-261413 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...