Sunday, December 21, 2025
Sunday, December 21, 2025

ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿ ಮೃತ ಶೇಖರಪ್ಪ ಎಂಬುವವರ ಶವ ಇರಿಸಿದೆ: ಕುಂಸಿ ಪೊಲೀಸ್ ಠಾಣೆ ಪ್ರಕಟಣೆ

Date:

ತುಮಕೂರು ದಿಬ್ಬೂರು ರಸ್ತೆ ವಾಸಿ ಶೇಖರಪ್ಪ ಎಂಬುವವರ ಮಗ ರಾಜು ಎಂಬ 37 ವರ್ಷ ವ್ಯಕ್ತಿ ಡಿ. 09 ರಂದು ಕುಂಸಿ ಆಸ್ಪತ್ರೆಗೆ ಎದೆಯುರಿ ಎಂದು ಸ್ವಯಂ ದಾಖಲಾಗಿದ್ದು, ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಡಿ.12 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತೆಗೆ ಅಂಬುಲೆನ್ಸ್ ಮೂಲಕ ಕಳುಹಿಸಿದ್ದು, ಮಾರ್ಗ ಮಧ್ಯೆ ಮೃತ ಪಟ್ಟಿರುತ್ತಾರೆ.

ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಈ ವ್ಯಕ್ತಿಯು 5.8 ಅಡಿ ಎತ್ತರ, ದೃಢಕಾಯ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಮೈಮೇಲೆ ಮೆರೂನ್ ಕಲರ್ ಶರ್ಟ್, ಕ್ರೀಮ್ ಕಲರ್ ಪ್ಯಾಂಟ್ ಧರಿಸಿರುತ್ತಾನೆ.

ಈ ಮೃತನ ವಾರಸುದಾರರ ಬಗ್ಗೆ ಸುಳಿವು ದೊರೆತಲ್ಲಿ ಕುಂಸಿ ಪೊಲೀಸ್ ಠಾಣೆ ದೂ.ಸಂ.: 9480803351/ 08182-261412/ 261413 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Rakshana Vedike  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಗೌರವ ಸನ್ಮಾನ

Karnataka Rakshana Vedike ಕರ್ನಾಟಕ ರಕ್ಷಣಾ ವೇದಿಕೆ ಜನಮನ ಸಂಘಟನೆ ಇಂದ ಕರ್ನಾಟಕ...

KFDV Virus ಮಂಗನ ಕಾಯಿಲೆ ಶಾಶ್ವತ ಪರಿಹಾರಕ್ಕೆ ಕೇಂದ್ರ ಆರೋಗ್ಯ ಸಚಿವರಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮನವಿ.

KFDV Virus ಮಲೆನಾಡು ಪ್ರದೇಶದ ರೈತರು, ಅರಣ್ಯವಾಸಿಗಳು ಹಾಗೂ ಗ್ರಾಮೀಣ ಸಮುದಾಯಗಳು...

Dist Health & Family welfare ಹಿರಿಯ ಕ್ಷಯರೋಗ ಲ್ಯಾಬ್ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

Dist Health & Family welfare ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

B. Y. Raghavendra ಎಲ್ಲರೂ ಧ್ಯಾನವನ್ನು ನಿತ್ಯದ ಬದುಕಿನ ಭಾಗವನ್ನಾಗಿ ಮಾಡಿಕೊಳ್ಳೋಣ- ಬಿ.ವೈ.ರಾಘವೇಂದ್ರ.

B. Y. Raghavendra ಶಿವಮೊಗ್ಗದ ಪಿಇಎಸ್‌ ಕ್ಯಾಂಪಸ್‌ನ ಪ್ರೇರಣಾ ಕನ್ವೆನ್ನನ್ ಹಾಲ್‌ನಲ್ಲಿ...