Rotary Club Shimoga Midtown ಇಂದು ಶಿವಮೊಗ್ಗದ ರವೀಂದ್ರ ನಗರದ ರೋಟರಿ ಶಿವಮೊಗ್ಗ ಪೂರ್ವ ಕಚೇರಿಯಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
“ಆರೋಗ್ಯವಂತ ನಾಳೆಗಾಗಿ, ಇಂದೇ ಎರಡು ಹನಿ ಲಸಿಕೆ ಹಾಕಿಸಿ.”
Rotary Club Shimoga Midtown ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪೋಷಕರು ತಮ್ಮ ೫ ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ ಸಹಕರಿಸಬೇಕೆಂದು ಈ ಮೂಲಕ ವಿನಂತಿಸಲಾಯಿತು.
ಈ ಸಂದರ್ಭದಲ್ಲಿರೋಟರಿ ವಿಜಯ್ ಕುಮಾರ್, ಧನಂಜಯ್ ಅವರು, ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
