Karnataka Rajyotsava ತೀರ್ಥಹಳ್ಳಿಯ ಪ್ರತಿಷ್ಠಿತ ಮಲೆನಾಡು ಯುವಕರ ಸೇವಾ ಸಂಸ್ಥೆಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್.ಎಂ. ವಿಶ್ವೇಶ್ವರಯ್ಯ ಪುತ್ಥಳಿಗೆ ಮತ್ತು ಕರ್ನಾಟಕ ರತ್ನ ಪುನಿತ್ ರಾಜ್‌ಕುಮಾರ್ ಸ್ಮರಣೆ ನಿಮಿತ್ತ ಅವರ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಹಲವು ಪ್ರಶಸ್ತಿ ಪಡೆದಿರುವ ಶಿವಮೊಗ್ಗ ನಗರದ ಮಯೂರಿ ನೃತ್ಯ ಕೇಂದ್ರದ ಸಂಸ್ಥಾಪಕಿ ವಿದೂಶಿ ಶ್ರೀಮತಿ ಶ್ವೇತಾ ಪ್ರಕಾಶ್ ಅವರಿಗೆ ರಾಷ್ಟ್ರಕವಿ ಕುವೆಂಪು ಸದ್ಭವನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾಜಿ ಉಪ ಮುಖ್ಯಮಂತ್ರಿ
Karnataka Rajyotsava ಕೆ.ಎಸ್. ಈಶ್ವರಪ್ಪ, ರಾಷ್ಟ್ರ ಬಳಗದ ಯುವ ಮುಖಂಡ ಕೆ.ಇ. ಕಾಂತೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಕೆ. ಮರಿಯಪ್ಪ, ಲಕ್ಷ್ಮೀ ಟ್ರ್ಯಾಕ್ಟರ್ ಮಾಲೀಕರಾದ ಕೆ. ರವೀಂದ್ರ ಸಂಸ್ಥೆಯ ಅದ್ಯಕ್ಷ ಕುಬೇರ ಮತ್ತು ಪದಾಧಿಕಾರಿಗಳು ಹಾಜರಿದ್ದರು.
Karnataka Rajyotsava ತೀರ್ಥಹಳ್ಳಿಯಲ್ಲಿ ವರ್ಣಮಯ ಕನ್ನಡ ರಾಜ್ಯೋತ್ಸವ
Date:
