MESCOM ಡಿಸೆಂಬರ್ 28 ಮತ್ತು 29 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಮಾಚೇನಹಳ್ಳಿ 110 ಕೆವಿ ಎಂಆರ್‌ಎಸ್ ವಿವಿ ಕೇಂದ್ರದಿಂದ 110 ಕೆವಿ ಸಿಂಗಲ್ ಸರ್ಕ್ಯುಟ್ ಮಾರ್ಗವನ್ನು ಡಬಲ್ ಸರ್ಕ್ಯುಟ್ ಮಾರ್ಗವನ್ನಾಗಿ ಬದಲಾಯಿಸುವ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನಿಧಿಗೆ, ದುಮ್ಮಳ್ಳಿ, ಓತಿಘಟ್ಟ, ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿ ಕ್ಯಾಂಪ್, ಹಾರೆಕಟ್ಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಕೋರಿದೆ.
MESCOM ಡಿಸೆಂಬರ್ 28 & 29 ನಿದಿಗೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ
Date:
