Sunday, August 2, 2026
Sunday, August 2, 2026

Shivamogga City Water Supply and Drainage Board ನೀರಿನ ಕಂದಾಯ ಸ್ವೀಕೃತಿಗೆ ಜನವರಿ 11 ರಂದು ಕೆಲವು ಸ್ಥಳಗಳಲ್ಲಿ ವಿಶೇಷ ಕೌಂಟರ್

Date:

Shivamogga City Water Supply and Drainage Board ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಜ. 11 ರಂದು ನಗರದ ಕೆಲವು ಸ್ಥಳಗಳಲ್ಲಿ ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.

ವಿನೋಬನಗರ ಪೊಲೀಸ್ ಠಾಣೆ ಎದುರು ಪೊಲೀಸ್ ಚೌಕಿ ಹತ್ತಿರ, ರವೀಂದ್ರನಗರ ಗಣಪತಿ ದೇವಸ್ಥಾನದ ಹತ್ತಿರ, ಸೋಮಿನಕೊಪ್ಪ ರಸ್ತೆ ಪೆಟ್ರೋಲ್ ಬಂಕ್ ಹತ್ತಿರ-ದೇವರಾಜ ಅರಸ್ ಬಡಾವಣೆ, ಹರಿಗೆ ಗಣಪತಿ ದೇವಸ್ಥಾನದ ಹತ್ತಿರ, ಗುಂಡಪ್ಪಶೆಡ್ ಮಾಸ್ತಾಂಬಿಕ ದೇವಸ್ಥಾನದ ಪಾರ್ಕ್ ಹತ್ತಿರ. ಈ ಸ್ಥಳಗಳಲ್ಲಿ ಕೌಂಟರ್ ತೆರೆಯಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...