Sunday, November 8, 2026
Sunday, November 8, 2026

KSRTC ರಾಜ್ಯ ಸಾರಿಗೆ ಸಂಸ್ಥೆಯ ಕೆಲವು ಬಸ್ ಪ್ರಯಾಣ ದರಗಳಲ್ಲಿ ಶೇ 5 ರಿಂದ 15 ವರೆಗೆ ರಿಯಾಯಿತಿ.

Date:

KSRTC ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೆಲವು ಆಯ್ದ ಮಾರ್ಗಗಳ ಬಸ್‌ ಪ್ರಯಾಣ ದರದಲ್ಲಿ ಶೇ.5 ರಿಂದ 15ರ ವರೆಗೆ ರಿಯಾಯಿತಿ ಘೋಷಿಸಲಾಗಿದೆ.

ಬೆಂಗಳೂರಿನಿಂದ ಮಂಗಳೂರು, ಕುಂದಾಪುರ, ಉಡುಪಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಪುತ್ತೂರು, ಮಡಿಕೇರಿ, ದಾವಣಗೆರೆ, ಶಿವಮೊಗ್ಗ, ಚೆನ್ನೈ, ಹೈದರಾಬಾದ್‌, ತಿರುಪತಿ, ಮಂತ್ರಾಲಯ, ಮುಂಬಯಿ, ವಿಜಯವಾಡ, ಎರ್ನಾಕುಲಂ, ಮಧುರೈ, ಕೊಯಮತ್ತೂರು ಮಾರ್ಗಗಳಲ್ಲಿ ರಿಯಾಯಿತಿ ನೀಡಿದೆ.

KSRTC ಇಷ್ಟು ಮಾರ್ಗಗಳ ಜೊತೆಗೆ ಕೆಲವು ಆಯ್ದ ಮಾರ್ಗಗಳಲ್ಲಿ ಸಂಚರಿಸುವ ರಾಜಹಂಸ, ನಾನ್‌ ಎಸಿ ಸ್ಲೀಪರ್‌, ಐರಾವತ, ಐರಾವತ ಕ್ಲಬ್‌ ಕ್ಲಾಸ್‌, ಎಸಿ ಸ್ಲೀಪರ್‌, ಮಲ್ಟಿ ಆಕ್ಸೆಲ್‌ ಎಸಿ ಸ್ಲೀಪರ್‌ ಮಾದರಿಯ ಬಸ್‌ಗಳಿಗೂ ಅನ್ವಯಿಸುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...