Wednesday, September 23, 2026
Wednesday, September 23, 2026

Mallapur ಭದ್ರಾವತಿ ತಾಲ್ಲೂಕಿನ ಮಲ್ಲಾಪುರ ಗೇಟ್ ಬಳಿಹಸುಕಂದ ಪತ್ತೆ. ಸಾರ್ವಜನಿಕ ಪ್ರಕಟಣೆ.

Date:

Mallapur ಭದ್ರಾವತಿ ತಾಲ್ಲೂಕು, ಮಲ್ಲಾಪುರ ಗ್ರಾಮದ ಗೇಟ್ ಹತ್ತಿರ ರಸ್ತೆ ಬದಿ ಮಗು ಪತ್ತೆಯಾಗಿದ್ದು ಹೊಳೆಹೊನ್ನೂರು ಪೋಲೀಸ್ ಠಾಣಾಧಿಕಾರಿಗಳು ಸಾರ್ವಜನಿಕರ ಮಾಹಿತಿ ಮೇರೆಗೆ ರಕ್ಷಿಸಿ ದಿನಾಂಕ: 16.12.2025 ರಂದು ಪೋಷಕರ ಪತ್ತೆಗಾಗಿ ದೂರು ದಾಖಲಿಸಿ ಮಕ್ಕಳ ಕಲ್ಯಾಣ ಸಮಿತಿ ಶಿವಮೊಗ್ಗ ಇಲ್ಲಿಗೆ ದಾಖಲಿಸಿರುತ್ತಾರೆ.

Mallapur ಮಗುವಿನ ಮುಂದಿನ ಪುನರ್ವಸತಿ ಹಿತದೃಷ್ಠಿಯಿಂದ ಮಗುವಿನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅಧೀಕ್ಷಕರು, ಸರ್ಕಾರಿ ಬಾಲಕರ ಬಾಲಮಂದಿರ, ಆಲ್ಕೊಳ, ಶಿವಮೊಗ್ಗ ಇವರ ಕಛೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-295511 ಗೆ ಸಂಪರ್ಕಿಸಲು ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...