Monday, May 4, 2026
Monday, May 4, 2026

Kote Police Station ಅಪರಿಚಿತ ಮಹಿಳೆಯ ಶವ ಪತ್ತೆ. ವಾರಸುದಾರರ ಗುರುತಿಗೆ ಸಹಕರಿಸಲು ಪೊಲೀಸ್ ಠಾಣೆ ಮನವಿ

Date:

Kote Police Station ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಂಡಪ್ಪ ಶೆಡ್ ಕಾಂಪೌAಡ್ ಬಳಿ ಜ. 03 ರಂದು ಸುಮಾರು 60 ವರ್ಷ ವಯಸ್ಸಿನ ಜಯಮ್ಮ ಎಂಬ ಮಹಿಳೆ ಅನಾರೋಗದಿಂದ ಮಲಗಿಕೊಂಡಿದ್ದು, ಸಾರ್ವಜನಿಕರ ಸಹಾಯದಿಂದ ಅಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜ 08 ರಂದು ಮೃತಪಟ್ಟಿರುತ್ತಾರೆ. ಈಕೆಯ ವಿಳಾಸ ಅಥವಾ ವಾರಸುದಾರರ ಬಗ್ಗೆ ಯಾವುದೇ ಸುಳಿವು ದೊರಕಿರುವುದಿಲ್ಲ.
Kote Police Station ಈ ಮಹಿಳೆಯ ಚಹರೆ 5.0 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಎರಡೂ ಕೈಗಳ ಒಳಭಾಗದಲ್ಲಿ ಹೂವಿನ ಚಿತ್ರವುಳ್ಳ ಹಚ್ಚೆ ಇರುತ್ತದೆ ಮೃತಳ ಮೈಮೇಲೆ ಆಕಾಶ ನೀಲಿ ಬಣ್ಣದ ಸೀರೆ ಮತ್ತು ರವಿಕೆ ಧರಿಸಿರುತ್ತಾಳೆ.ಈ ಮೃತ ಮಹಿಳೆಯ ವಾರಸುದಾರರ ಬಗ್ಗೆ ಸುಳಿವು ದೊರತಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...