Monday, October 5, 2026
Monday, October 5, 2026

Nidhi Apke Nikat ಜ. 27ಕ್ಕೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ

Date:

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜ. 27 ರಂದು ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಶಿಕಾರಿಪುರ ತಾಲೂಕು ಗೊಳ್ಳೇರಹಳ್ಳಿ, ಹರಿಹರ ರಸ್ತೆ, ಕೆಎಂಎಫ್ ಪಶು ಆಹಾಋ ಘಟಕ, ಶಿಕಾರಿಪುರ, ಶಿವಮೊಗ್ಗ ಜಿಲ್ಲೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಮಹಂತ್ ಮೋಟರ್ಸ್, ಜಿಎಂಐಟಿ ಕಾಲೇಜಿನ ಎದುರು, ಹರಿಹರ ರಸ್ತೆ, ದಾವಣಗೆರೆ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
Nidhi Apke Nikat ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮರೆಯಲಾಗದ ಮಹಾಶಯರು

Klive Special Article ಜೀವನದಲ್ಲಿ ವ್ಯಕ್ತಿಗಳು ಬಹಳ ನಮ್ಮ ಒಳಿತಿಗೆ...