Thursday, March 19, 2026
Thursday, March 19, 2026

MESCOM ಜ. 30 ರಿಂದ ಫೆ. 01 ರವರೆಗೆ ವಿದ್ಯುತ್ ವ್ಯತ್ಯಯ

Date:

MESCOM ಶಿವಮೊಗ್ಗ ನಗರ ಉಪವಿಭಾಗ 2, ಘಟಕ -5ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಜ. 30, 31 ಮತ್ತು ಫೆ. 01 ರಂದು 3 ದಿನಗಳು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಜ. 30 ರಂದು ಬೆಳಗ್ಗೆ 10.00 ರಿಂದ ಮ. 3.00 ರವರೆಗೆ ಮಿಳಗಟ್ಟ, ಬುದ್ಧನಗರ, ಕಿಣಿ ಲೇಔಟ್, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಜ. 31 ರಂದು ಬೆಳಗ್ಗೆ 10.00 ರಿಂದ ಮ. 3.00 ರವರೆಗೆ ಟಿಪ್ಪುನಗರ 1 ರಿಂದ 7ನೇ ಕ್ರಾಸ್‌ವರೆಗೆ ಎಡಭಾಗ, ಕೆ.ಕೆ.ಶೆಡ್, ಪದ್ಮಾ ಟಾಕೀಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಫೆ. 01 ರಂದು ಬೆ. 10 ರಿಂದ ಸಂ. 04 ರವರೆಗೆ ಪಿಯರ್‌ಲೈಟ್ ಫ್ಯಾಕ್ಟರಿ, ಎನ್.ಟಿ.ರಸ್ತೆ, ಮಂಡ್ಲಿ ಬೈಪಾಸ್, ಮಂಡ್ಲಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...