Thursday, February 5, 2026
Thursday, February 5, 2026

Mescom ಫೆಬ್ರವರಿ 7. ಚಿಕ್ಕಲ್ಲು,ಗುರುಪುರ ಸುತ್ತಮುತ್ತ ವಿದ್ಯುತ್ ನಿಲುಗಡೆ.ಮೆಸ್ಕಾಂ ಪ್ರಕಟಣೆ.

Date:

Mescom ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಫೆ. 07 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), ಬಾಲ್‌ರಾಜ್ ಅರಸು ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಸರ್.ಎಂ.ವಿ.ರಸ್ತೆ, (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ್ ವೃತ್ತದವರೆಗೆ), (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂದಿಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ Mescom ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...