Wednesday, August 26, 2026
Wednesday, August 26, 2026

ಶಿಕ್ಷಣವು ತರಗತಿ,ಪಠ್ಯಗಳನ್ನು ಮೀರಿ ವಿದ್ಯಾರ್ಥಿಗಳ ದೈಹಿಕ ಮಾನಸಿಕ ಬೆಳವಣಿಗೆಗೆ ಪೂರಕವಾಗಿರಬೇಕು- ದಿವ್ಯಾ ಶೆಟ್ಟಿ.

Date:

ಶಿಕ್ಷಣವು ಕೇವಲ ತರಗತಿ ಕೊಠಡಿ ಮತ್ತು ಪಠ್ಯಪುಸ್ತಕಗಳಿಗೆ ಸೀಮಿತವಾಗಿರಬಾರದು. ವಿದ್ಯಾರ್ಥಿಗಳ ಹೃದಯ, ದೇಹ ಮತ್ತು ಮನಸ್ಸಿನ ಸಮಗ್ರ ಬೆಳವಣಿಗೆಗೆ ಪೂರಕವಾಗಿರಬೇಕು ಎಂದು ಡೆಲ್ಲಿ ವರ್ಲ್ಡ್ ಶಾಲೆಯ ಪ್ರಾಂಶುಪಾಲರಾದ ದಿವ್ಯ ಶೆಟ್ಟಿ ಹೇಳಿದರು.
ಅವರು ಶಾಲೆಯಲ್ಲಿ ಸಿಸಿಎ ಬಹುಮಾನ ವಿತರಣಾ ಸಮಾರಂಭದಲ್ಲಿ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಡೆಲ್ಲಿ ವರ್ಲ್ಡ್ ಶಾಲೆಯ ಕ್ರೀಡಾ ವಿಭಾಗದಲ್ಲಿ ಶಾಂತಿ ಹೌಸ್ ಒಟ್ಟಾರೆ ಚಾಂಪಿಯನ್‌ಷಿಪ್‌ನ್ನು ಪಡೆದುಕೊಂಡರೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸ್ಪೂರ್ತಿ ಹೌಸ್ ಒಟ್ಟಾರೆ ಚಾಂಪಿಯನ್‌ಷಿಪ್‌ನ್ನು ತಮ್ಮದಾಗಿಸಿಕೊಂಡಿತು.
ವಿದ್ಯಾರ್ಥಿಗಳು ವರ್ಷಪೂರ್ತಿ ವಿವಿಧ ಸ್ಪರ್ಧೆಗಳಲ್ಲಿ ಗಳಿಸಿದ ಸಾಧನೆಗಳಿಗೆ ಗೌರವಪೂರ್ವಕವಾಗಿ ಟ್ರೋಫಿಗಳು ಮತ್ತು ಬಹುಮಾನಗಳನ್ನು ನೀಡಿ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...