Wednesday, February 11, 2026
Wednesday, February 11, 2026

Dhananjaya ಶಿವಮೊಗ್ಗ “ಜೆಸಿ” ಸಿನಿಮಾದಲ್ಲಿ ನಟ ಡಾಲಿ ಧನಂಜಯ್ ಚಿತ್ರ ವೀಕ್ಷಣೆ.

Date:

Dhananjaya ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಜೆಸಿ ಸಿನಿಮಾವನ್ನು ಸ್ಯಾಂಡಲ್‌ವುಡ್‌ನ ನಟರಾಕ್ಷಸ ಡಾಲಿ ಧನಂಜಯ್ ಅವರು ನಗರದ ಭಾರತ್ ಸಿನಿಮಾಸ್‌ಗೆ ಭೇಟಿ ನೀಡಿ ಅಭಿಮಾನಿಗಳ ಜೊತೆ ಕುಳಿತು ವೀಕ್ಷಿಸಿದರು. ಶಿವಮೊಗ್ಗದಲ್ಲಿ ಸಿಕ್ಕ ಅಭಿಮಾನಿಗಳ ಬೆಂಬಲಕ್ಕೆ ಡಾಲಿ ಧನಂಜಯ್ ಅವರು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜೆ ಸಿ ಸಿನಿಮಾದ ಪ್ರಚಾರಕ ಶಿವಮೊಗ್ಗ ಸಿನಿಮಾಸ್ ಅಡ್ಡ ಸಂಸ್ಥೆಯ ರಘು ಗುಂಡ್ಲು, ಭಾರತ್ ಸಿನಿಮಾಸ್ ಮ್ಯಾನೇಜರ್ ಪುರುಷೋತ್ತಮ್ ಪೂಜಾರಿ, ಅನಿಲ್, ಮುರುಳಿ ಎಂ, ಅಷಾರ್ ಸಾದಿಕ್, ಕಿಚ್ಚ ರಾಕೇಶ್, ನೂತನ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಆಗುಂಬೆ ಘಾಟ್ ಮೇಲ್ದರ್ಜೆಗೆ ಕೇಂದ್ರದ ಸಮ್ಮತಿ: ಸಂಸದ ರಾಘವೇಂದ್ರರ ಪ್ರಯತ್ನಕ್ಕೆ ಫಲ.

B. Y. Raghavendra ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ...

Marikamba Jatra 2026 ಶಿವಮೊಗ್ಗದ ಮಾರಿಕಾಂಬ ಜಾತ್ರೆ ವಿಶೇಷ: ಟಗರು ಕಾಳಗದ ಅಂಕಣ ಪೂಜೆ.

Marikamba Jatra 2026 ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ...

Shimoga News ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಎನ್ಎಸ್ಎಸ್ ಮಹತ್ತರ ಪಾತ್ರವಹಿಸುತ್ತದೆ.- ಪ್ರೊ.ಬಿ.ವಸಂತಕುಮಾರ್.

Shimoga News ವಿದ್ಯಾರ್ಥಿಗಳಿಗೆ ಗ್ರಾಮೀಣ ಪ್ರದೇಶದ ಅರಿವು ಆಗುವುದರ ಜತೆಯಲ್ಲಿ ಸೇವಾ...

ಗತವೈಭವದ ಆಗರ…ಆರಗ

ಲೇ: ರಾಘವೇಂದ್ರ ಅಡಿಗ.ತೀರ್ಥಹಳ್ಳಿ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಕೇಂದ್ರದಿಂದ 10 ಕಿ.ಮೀ...