Thursday, September 10, 2026
Thursday, September 10, 2026

B.Y. Raghavendra ವಂದೇಮಾತರಂ ಗೀತೆಗೆ ಸರ್ಕಾರದ ಮಹತ್ವದ ಮನ್ನಣೆ ಸ್ವಾಗತಾರ್ಹ ಕ್ರಮ,- ಬಿ.ವೈ.ರಾಘವೇಂದ್ರ

Date:

ವಂದೇ ಮಾತರಂ ಗೀತೆಗೆ 150 ವರ್ಷವಾದ ಹಿನ್ನೆಲೆಯಲ್ಲಿ ಕೇಂದ್ರದಿಂದ ಮಹತ್ವದ ನಿರ್ಧಾರ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

B.Y. Raghavendra ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂ ಗೀತೆಯನ್ನು ಹಾಡುವುದು ಅಥವಾ ನುಡಿಸುವುದು ಕಡ್ಡಾಯ. ಪದ್ಮ ಪ್ರಶಸ್ತಿ ಸೇರಿದಂತೆ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ, ರಾಷ್ಟ್ರಪತಿಗಳು ಭಾಗವಹಿಸುವ ಇತರ ಎಲ್ಲಾ ಕಾರ್ಯಕ್ರಮಗಳು, ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆ ನುಡಿಸಬೇಕು ಅಥವಾ ಹಾಡಬೇಕು. 3 ನಿಮಿಷ 10 ಸೆಕೆಂಡ್‌ಗಳ ವಂದೇ ಮಾತರಂ ಗೀತೆಯ 6 ಚರಣಗಳ ಗೀತೆ ನುಡಿಸುವಾಗ ಅಥವಾ ಹಾಡುವಾಗ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ ಹೊರಡಿಸಿದೆ ಎಂದು ಶಿವಮೊಗ್ಗ ಲೋಕಸಭಾಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಸರ್ಕಾರದ ಕ್ರಮಕ್ಕೆ ಮೆಚ್ಚುಗೆ ಸೂಚಿಸಿ, ಸ್ವಾಗತಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...