Saturday, February 14, 2026
Saturday, February 14, 2026

ಫೆಬ್ರವರಿ 17 &18 . ಶಿವಮೊಗ್ಗದ ಚನ್ನಪ್ಪ ಲೇಔಟ್ ಸುತ್ತಮುತ್ತ ವಿದ್ಯುತ್ ನಿಲುಗಡೆ ಮೆಸ್ಕಾಂ ಪ್ರಕಟಣೆ

Date:

ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ -2ರ ವ್ಯಾಪ್ತಿಯಲ್ಲಿ ಫೆ. 17 ಮತ್ತು 18 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಚನ್ನಪ್ಪ ಲೇಔಟ್, ಎ.ಎನ್.ಕೆ.ರಸ್ತೆ, ಗಾಂಧಿನಗರ ಮುಖ್ಯರಸ್ತೆ, ಅಚ್ಯುತರಾವ್ ಲೇಔಟ್, ಜಿಲ್ಲಾ ಪಂಚಾಯತ್ ಮುಖ್ಯರಸ್ತೆ, ಕುವೆಂಪು ರಸ್ತೆ, ಸವಳಂಗ ರಸ್ತೆ, ವೆಂಕಟೇಶನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Meggan Hospital Shivamogga ಶಿವಮೊಗ್ಗ ಹಿರಿಯ ಪ್ರಸೂತಿ ತಜ್ಞ ಡಾ.ಚಿನ್ನಯ್ಯ ನಿಧನ

Meggan Hospital Shivamogga ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ನಿವೃತ್ತ ವಸತಿ ವೈದ್ಯಾಧಿಕಾರಿಗಳು...

Backward Classes Welfare Department ಕಾಡುಗೊಲ್ಲರ ಅಭಿವೃದ್ಧಿ ನಿಗಮದ ವತಿಯಿಂದ ಆಹಾರ ವಾಹಿನಿ‌ ಯೋಜನೆ ಸೌಲಭ್ಯ ಪ್ರಕಟಣೆ

Backward Classes Welfare Department ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ...