Monday, April 13, 2026
Monday, April 13, 2026

Water Tax ನೀರಿನ ಕಂದಾಯ ಪಾವತಿಗೆ ಮಾರ್ಚ್ 1 ರಂದು ವಿಶೇಷ ಕೌಂಟರ್ ವ್ಯವಸ್ಥೆ.

Date:

WaterTax ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಮಾ. 01 ರ ಭಾನುವಾರದಂದು ಎಂ.ಕೆ.ಕೆ.ರಸ್ತೆಯ ಗಾಯತ್ರಿ ವಿದ್ಯಾಮಂದಿರದ ಆವರಣ, ಟಿಪ್ಪುನಗರ 1ನೇ ತಿರುವಿನ ಮಿಲತ್ ಶಾಲೆ ಮುಂಭಾಗ, ಸೂಳೇಬೈಲ್ ಮುಖ್ಯರಸ್ತೆಯ ದುರ್ಗಮ್ಮನ ದೇವಸ್ಥಾನದ ಹತ್ತಿರ, ಅಶೋಕನಗರ ನಂದಿನಿ ಬೂತ್ ಹತ್ತಿರ ಹಾಗೂ ವಿನೋಬನಗರ ಕಲ್ಲಹಳ್ಳಿ ಅಭಿಷ್ಟವರ ಗಣಪತಿ ದೇವಸ್ಥಾನದ ಹತ್ತಿರ ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.

WaterTax ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ...

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...