Thursday, September 17, 2026
Thursday, September 17, 2026

Deputy Commissioner, Shivamogga ಜಿಲ್ಲೆಯಲ್ಲಿನ ವಿಪತ್ತುನಿರ್ವಹಣೆ ಮತ್ತು ಪರಿಹಾರ ಕಾರ್ಯಗಳ ಪರಿಶೀಲನಾ ಸಭೆ: ಜಿಲ್ಲಾಧಿಕಾರಿಗಳಿಂದ ಅಧಿಕಾರಿಗಳಿಗೆ ಸೂಚನೆ.

Date:

Deputy Commissioner, Shivamogga ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿನ ವಿಪತ್ತು ನಿರ್ವಹಣೆ ಪರಿಹಾರ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ದಿನಾಂಕಃ 27.02.2026 ರಂದು ಮಧ್ಯಾಹ್ನ 3.00 ಕ್ಕೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಭೆಯನ್ನು ಕೈಗೊಳ್ಳಲಾಗಿತ್ತು . ಸಬೆಯಲ್ಲಿ ಕುಡಿಯುವ ನೀರು., ಜಲಾಶಯ ಹಾಗೂ ಕೆರೆಗಳ ಸಂಗ್ರಹಣ ಸ್ಥಿತಿ, ಅಂತರ್ಜಲದ ಮಟ್ಟ, ಜಾನುವಾರು ಮೇವು ಲಭ್ಯತೆ, ಕಾಡ್ಗಿಚ್ಚು, ರಾಜ್ಯ ಉಪಶಮನ (DMF)ಕಾಮಗಾರಿ, ಮಳೆಮಾಪನ ನಿರ್ವಹಣೆ ಮತ್ತು ಅಣೆಕಟ್ಟುಗಳು ಮತ್ತು Critical infrastructure ಗಳ ರಕ್ಷಣೆ ಕುರಿತು ಚರ್ಚಿಸಿ, ಸೂಕ್ತವಾದ ಸೂಚನೆಯನ್ನು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಾನ್ಯ ಅಧ್ಯಕ್ಷರು ಜಿಲ್ಲಾ Deputy Commissioner, Shivamogga ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ ರವರು ನೀಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...