Sunday, March 1, 2026
Sunday, March 1, 2026

Shivamogga City Corporation ಶಿವಮೊಗ್ಗದ ತ್ಯಾಜ್ಯ ನಿರ್ವಹಣೆ ಸಮರ್ಪಕ: ನಗರಪಾಲಿಕೆ ಆಯುಕ್ತರ ಸ್ಪಷ್ಟನೆ.

Date:

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆಯ ವಿವಿದೆಡೆ ತ್ಯಾಜ್ಯಗಳನ್ನು ವಿಲೇವಾರಿ ಮಾಡದಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾಲ ಕಾಲಕ್ಕೆ ಘನತ್ಯಾಜ್ಯ ವಸ್ತು ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದು, ಮಾನವ ಸಂಪನ್ಮೂಲ ಮತ್ತು ಯಂತ್ರೋಪಕರಣಗಳನ್ನು ನಿಯಮಾವಳಿಗಳ ಪ್ರಕಾರ ಸ್ವಚ್ಛತೆ ಕಾರ್ಯವನ್ನು ದಿನನಿತ್ಯ ಯಾವುದೇ ಲೋಪವಿಲ್ಲದಂತೆ ನಿರ್ವಹಿಸಲಾಗುತ್ತಿರುತ್ತದೆ ಎಂದು ಶಿವಮೊಗ್ಗ ಮಹಾನಗರಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikshana Ratna Awards ಶಿಕ್ಷಣ ಸಂಯೋಜಕ ಬಿ.ನಾಗರಾಜ್ ಗೆ “ಶಿಕ್ಷಣ ರತ್ನ” ಪ್ರಶಸ್ತಿ.

Shikshana Ratna Awards ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕಳೆದ ನಾಲ್ಕು...

Shimoga News ಯುವಜನತೆ ಹಾದ ತಪ್ಪಿದಷ್ಟೂ ಕಂಪನಿಗಳಿಗೆ ಲಾಭ- ಎ.ಹೆಚ್.ಸಾಗರ್.

Shimoga News ನೈಜ ಪ್ರಪಂಚವನ್ನು ಕಾಣದೆ ಮೊಬೈಲ್ ಮೂಲಕವೇ ಜಗತ್ತನ್ನು ಅರ್ಥ...