Sunday, March 1, 2026
Sunday, March 1, 2026

B. Y. Raghavendra ಶಿಕಾರಿಪುರ ತಾಲ್ಲೂಕಿನ ಸಾಹಿತ್ಯಾಸಕ್ತ ಪ್ರತಿಭೆಗಳಿಗೆ ಸಾಹಿತ್ಯ ಭವನ ಉತ್ತಮ ವೇದಿಕೆಯಾಗಲಿ- ಸಂಸದ ರಾಘವೇಂದ್ರ.

Date:

B. Y. Raghavendra ನಮ್ಮ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಅನನ್ಯವಾದುದು. ಶಿಕಾರಿಪುರದ ಜನತೆಯ ಬಹುದಿನಗಳ ಕನಸಾಗಿದ್ದ ಸುಸಜ್ಜಿತ ಕನ್ನಡ ಸಾಹಿತ್ಯ ಪರಿಷತ್ ಸಭಾ ಭವನವನ್ನು ಸಂಸದ ಬಿ.ವೈ.ರಾಘವೇಂದ್ರಇಂದು ಸಂಭ್ರಮದಿಂದ ಉದ್ಘಾಟಿಸಿದರು.

ಕನ್ನಡದ ಸಾಹಿತ್ಯಿಕ ಚಟುವಟಿಕೆಗಳಿಗೆ, ವಿಚಾರಗೋಷ್ಠಿಗಳಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಈ ನೂತನ ಭವನವು ಸಾಕ್ಷಿಯಾಗಲಿದ್ದು, ನಮ್ಮ ತಾಲ್ಲೂಕಿನ ಸಾಹಿತ್ಯಾಸಕ್ತರಿಗೆ ಮತ್ತು ಯುವ ಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಡಲಿ ಎಂದು ಬಿ.ವೈ.ರಾಘವೇಂದ್ರ ಹಾರೈಸಿದರು.

B. Y. Raghavendra ಈ ಸಂದರ್ಭದಲ್ಲಿ ಶಿಕಾರಿಪುರ ಕ್ಷೇತ್ರದ ಜನಪ್ರಿಯ ಶಾಸಕರಾದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ. ವೈ. ವಿಜಯೇಂದ್ರ ಅವರು, ಮುಖಂಡರಾದ ಶ್ರೀ ಮಂಜುನಾಥ್, ಶ್ರೀ ರಮೇಶ್, ಶ್ರೀ ಎಂ.ಎಂ. ಸ್ವಾಮಿ, ಶ್ರೀ ಶಿವಾನಂದ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikshana Ratna Awards ಶಿಕ್ಷಣ ಸಂಯೋಜಕ ಬಿ.ನಾಗರಾಜ್ ಗೆ “ಶಿಕ್ಷಣ ರತ್ನ” ಪ್ರಶಸ್ತಿ.

Shikshana Ratna Awards ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕಳೆದ ನಾಲ್ಕು...

Shimoga News ಯುವಜನತೆ ಹಾದ ತಪ್ಪಿದಷ್ಟೂ ಕಂಪನಿಗಳಿಗೆ ಲಾಭ- ಎ.ಹೆಚ್.ಸಾಗರ್.

Shimoga News ನೈಜ ಪ್ರಪಂಚವನ್ನು ಕಾಣದೆ ಮೊಬೈಲ್ ಮೂಲಕವೇ ಜಗತ್ತನ್ನು ಅರ್ಥ...

Shivamogga City Corporation ಶಿವಮೊಗ್ಗದ ತ್ಯಾಜ್ಯ ನಿರ್ವಹಣೆ ಸಮರ್ಪಕ: ನಗರಪಾಲಿಕೆ ಆಯುಕ್ತರ ಸ್ಪಷ್ಟನೆ.

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆಯ ವಿವಿದೆಡೆ ತ್ಯಾಜ್ಯಗಳನ್ನು ವಿಲೇವಾರಿ...