Sunday, March 1, 2026
Sunday, March 1, 2026

Shikshana Ratna Awards ಶಿಕ್ಷಣ ಸಂಯೋಜಕ ಬಿ.ನಾಗರಾಜ್ ಗೆ “ಶಿಕ್ಷಣ ರತ್ನ” ಪ್ರಶಸ್ತಿ.

Date:

Shikshana Ratna Awards ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕಳೆದ ನಾಲ್ಕು ವರ್ಷದಿಂದ ಶಿಕ್ಷಣ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿರುವ ಬಿ. ನಾಗರಾಜ್‌ಗೆ
ಶನಿವಾರ ತಮಿಳುನಾಡಿನ ಹೊಸೂರಿನಲ್ಲಿ ಏಷಿಯನ್ ಇಂಟರ್ ನ್ಯಾಷನಲ್ ಕಲ್ಚರ್ ಅಕಾಡೆಮಿ ವತಿಯಿಂದ ಶಿಕ್ಷಣ ರತ್ನ ಅವಾರ್ಡ್ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಯುವಜನತೆ ಹಾದ ತಪ್ಪಿದಷ್ಟೂ ಕಂಪನಿಗಳಿಗೆ ಲಾಭ- ಎ.ಹೆಚ್.ಸಾಗರ್.

Shimoga News ನೈಜ ಪ್ರಪಂಚವನ್ನು ಕಾಣದೆ ಮೊಬೈಲ್ ಮೂಲಕವೇ ಜಗತ್ತನ್ನು ಅರ್ಥ...

Shivamogga City Corporation ಶಿವಮೊಗ್ಗದ ತ್ಯಾಜ್ಯ ನಿರ್ವಹಣೆ ಸಮರ್ಪಕ: ನಗರಪಾಲಿಕೆ ಆಯುಕ್ತರ ಸ್ಪಷ್ಟನೆ.

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆಯ ವಿವಿದೆಡೆ ತ್ಯಾಜ್ಯಗಳನ್ನು ವಿಲೇವಾರಿ...