Sunday, August 9, 2026
Sunday, August 9, 2026

Reserve Bank of India ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

Reserve Bank of India ಭಾರತೀಯ ರಿಸರ್ವ್ ಬ್ಯಾಂಕ್ ವತಿಯಿಂದ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
www.rbi.org.in/ ಎಂಬ ಬ್ಯಾಂಕಿನ ಜಾಲತಾಣದಲ್ಲಿ recruitment for the post of assistant-panel year 2025 ಎಂಬುದನ್ನು ಕ್ಲಿಕ್ ಮಾಡುವುದರ ಮೂಲಕ ಮಾರ್ಚ್ 08 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನ ವೆಬ್‌ಸೈಟ್ www.rbi.org.in ನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು(ಪ್ರಭಾರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...