Friday, June 19, 2026
Friday, June 19, 2026

ಶ್ರುತಿ ಪ್ರಮೋದ್ ರವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಪ್ರಧಾನ

Date:

ಮಾರ್ಚ್ 1 ರಂದು ದಾವಣಗೆರೆಯಲ್ಲಿ ಬೆಳಕು ಸಂಸ್ಥೆ ಹಾಗೂ ತನುಶ್ರೀ ಸಂಸ್ಥೆಯ ಸಂಯುಕ್ತ ಆಶ್ರಯದ ಕುವೆಂಪು ಕನ್ನಡ ಭವನದಲ್ಲಿ ನಡೆದಿರುವ ರಾಷ್ಟ್ರಮಟ್ಟದ ಕಲಾ ಸಮ್ಮೇಳನದ ಅಂಗವಾಗಿ ಶಿವಮೊಗ್ಗ ಮೂಲದ ಜಿಲ್ಲಾ ಅಧ್ಯಕ್ಷರಾದ ಮಲೆನಾಡು ಕನ್ನಡ ಪಡೆ ಹಾಗೂ ಸಮಾಜ ಸೇವಕರಾಗಿರುವಂತಹ ಶೃತಿ ಪ್ರಮೋದ್ ಅವರಿಗೆ ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿರುವ ಮಹತ್ವದ ಕೊಡುಗೆಯನ್ನು ಪರಿಗಣಿಸಿ “ರಾಷ್ಟ್ರಮಟ್ಟದ ಕಾಯಕ ರತ್ನ ಪ್ರಶಸ್ತಿ” ಪ್ರಧಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಮುಖರು ಹಾಗೂ ಗಣ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...