ಚಿಕ್ಕಮಗಳೂರಿನ ಹೊರನಾಡಿನಲ್ಲಿ ದಿಕ್ಸೂಚಿ ಅಡ್ವೆಂಚರ್ ವತಿಯಿಂದ ಏಪ್ರಿಲ್ 13ರಿಂದ 19ರವರೆಗೆ ವಿಶೇಷ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ. 8 ವರ್ಷ ಮೇಲ್ಪಟ್ಟವರು ಬೇಸಿಗೆ ಶಿಬಿರದಲ್ಲಿ ಹೆಸರು ನೋಂದಾಯಿಸಿ ಪಾಲ್ಗೊಳ್ಳಬಹುದಾಗಿದೆ. ಕ್ರಾಫ್ಟ್ಸ್, ಕ್ಯಾಂಪ್ ಫೈರ್, ಕ್ಯಾಂಪಿಂಗ್, ಟ್ರೆಕ್ಕಿಂಗ್, ಪ್ರಥಮ ಚಿಕಿತ್ಸೆ, ವಾಟರ್ ಗೇಮ್ಸ್ ಸೇರಿದಂತೆ ವೈವಿಧ್ಯ ವಿಷಯಗಳ ಬಗ್ಗೆ ಮಕ್ಕಳಿಗೆ ಕಲಿಸಲಾಗುತ್ತದೆ. ವಿಶೇಷ ಬೇಸಿಗೆ ಶಿಬಿರಕ್ಕೆ ಸಂಬಂಧಿಸಿ ಮಾಹಿತಿಗಾಗಿ ಫ್ವಥಿ 8277314779, ವೈಶ್ಣವಿ 7760666544 ಸಂಪರ್ಕಿಸಬಹುದಾಗಿದೆ.
ಚಿಕ್ಕಮಗಳೂರಿನ ಹೊರನಾಡಿನಲ್ಲಿ ವಿಶೇಷ ಬೇಸಿಗೆ ಶಿಬಿರ
Date:
