Thursday, June 18, 2026
Thursday, June 18, 2026

Shikaripura Horticulture Department ಉಚಿತ ತರಕಾರಿ ಬೀಜಗಳನ್ನು ಪಡೆಯಲು ಅರ್ಜಿ ಆಹ್ವಾನ

Date:

Shikaripura Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಹೈಬ್ರಿಡ್ ಹಾಗೂ ಸುಧಾರಿತ ತಳಿಯ ತರಕಾರಿ ಬೀಜಗಳನ್ನು ಉಚಿತವಾಗಿ ವಿತರಣೆ ಮಾಡುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ
ಆಸಕ್ತ ಎಲ್ಲಾ ವರ್ಗದ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಹಾಗೂ ಪ. ಜಾತಿ ಮತ್ತು ಪ. ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣದ ಪ್ರತಿಗಳನ್ನು ಕಛೇರಿಗೆ ಸಲ್ಲಿಸುವುದು. ಮೊದಲು ಬಂದವರಿಗೆ ಮೊದಲ ಆಧ್ಯತೆ ಎಂದು ಶಿಕಾರಿಪುರ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
Shikaripura Horticulture Department ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ತೋಟಗಾರಿಕೆ ಇಲಾಖೆಯನ್ನು ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...