UPSC ಚಿಕ್ಕಮಗಳೂರು ಜಿಲ್ಲೆಯ, ನಮ್ಮ ಕಡೂರು ತಾಲೂಕಿನ, ಹುಲಿಕೆರೆಯ ಪ್ರವೀಣ ಎಚ್ ಟಿ ಅವರು ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 720ನೇ ರ್ಯಾಂಕ್ ಪಡೆದಿದ್ದಾರೆ.
ಈ ಸಾಧನೆಯಿಂದಾಗಿ ಪ್ರವೀಣ್ ಜಿಲ್ಲೆಗೆ ಗೌರವ ತಂದಿದ್ದಾರೆ. ತಂದೆ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ತಮ್ಮಯ್ಯನವರು ಪುತ್ರನ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ.
ತಮ್ಮಯ್ಯ ಮತ್ತು ನೀಲಮ್ಮ ದಂಪತಿಗಳ ಪುತ್ರರಾದ ಪ್ರವೀಣ್ ಅವರ ಸಾಧನೆ ಜಿಲ್ಲೆಯ ಯುವಕರಿಗೆ ಸ್ಫೂರ್ತಿಯಾಗಲಿ .
UPSC ಪರೀಕ್ಷೆಯಲ್ಲಿ ಈ ಬಾರಿ 958 ಮಂದಿ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಇವರ ಪೈಕಿ 25 ಕನ್ನಡಿಗರು ಉತ್ತೀರ್ಣರಾಗಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
Breaking News ಕಡೂರಿನ ಎಚ್.ಟಿ.ಪ್ರವೀಣ್ಐಎಎಸ್ ತೇರ್ಗಡೆ
Date:
