Thursday, September 17, 2026
Thursday, September 17, 2026

MESCOM ಮಾರ್ಚ್ 14 ಮತ್ತು 15 ರಂದು ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

Date:

MESCOM ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಮಾರ್ಗಗಳಲ್ಲಿ ಮಾರ್ಚ್ 14 ಮತ್ತು 15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕುವೆಂಪುನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫಾ ಸಿಟಿ, ಮ್ಯಕ್ಸ್ ಲೇಔಟ್, ಎಂ.ಇ.ಎಸ್ ಲೇಔಟ್, ಚನ್ನಮುಂಬಾಪುರ, ಬಸವನ ಗಂಗೂರು, ರೆಡ್ಡಿ ಲೇಔಟ್,ಸವಳಂಗ ರಸ್ತೆ ರತ್ನಗಿರಿ ನಗರ ಮತ್ತು ಹುಣಸೋಡು,ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ವಿದ್ಯುತ್ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...