Wednesday, September 23, 2026
Wednesday, September 23, 2026

Madhu Bangarappa ನೂತನ ಜೆಸಿಬಿ ಯಂತ್ರದ ಸೇರ್ಪಡೆಯಿಂದ ಕಾಮಗಾರಿಗಳು ಮತ್ತಷ್ಟು ಸುಗಮ- ಮಧು ಬಂಗಾರಪ್ಪ

Date:

Madhu Bangarappa ಎಸ್. ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ತಾಲೂಕಿನ ಆನವಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ಸ್ವಚ್ಛಭಾರತ್ ಅಭಿಯಾನದ ಅನುದಾನದಡಿ ಸುಮಾರು 38 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಖರೀದಿಸಲಾದ ನೂತನ ಜೆಸಿಬಿ ಯಂತ್ರವನ್ನು ಮಧು ಬಂಗಾರಪ್ಪನವರು ಉದ್ಘಾಟಿಸಿದರು.

ಆನವಟ್ಟಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ನಂತರ ಪಟ್ಟಣದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಈ ಯಂತ್ರದ ಸೇರ್ಪಡೆಯಿಂದ ಕೆಲಸಗಳು ಮತ್ತಷ್ಟು ಸುಗಮವಾಗಲಿವೆ. ಪಟ್ಟಣದ ವ್ಯಾಪ್ತಿಯಲ್ಲಿ ಚರಂಡಿ ಹೂಳೆತ್ತುವುದು, ಘನತ್ಯಾಜ್ಯ ವಿಲೇವಾರಿ ಘಟಕದ ನಿರ್ವಹಣೆ ಮತ್ತು ತುರ್ತು ನಾಗರಿಕ ಸೇವೆಗಳಿಗಾಗಿ ಇದನ್ನು ಬಳಸಲಾಗುವುದು ಎಂದು ತಿಳಿಸಿದರು.

Madhu Bangarappa ಈ ವೇಳೆ ಜನಪ್ರತಿನಿಧಿಗಳು, ಮುಖಂಡರುಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...