Monday, March 16, 2026
Monday, March 16, 2026

MESCOM ಮಾರ್ಚ್ 17. ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.17 ರಂದು ಸಮಯ ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ;. 94482895

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಯುಗಾದಿ…ಒಂದಿಷ್ಟು ಮಾಹಿತಿ- ಡಾ.ಹೆಚ್.ಪದ್ಮನಾಭ ಅಡಿಗ. ಶಿವಮೊಗ್ಗ

Klive Special Article ಬ್ರಹ್ಮನ ಸೃಷ್ಟಿಯ ಪ್ರಾರಂಭದದಿನ, ಬ್ರಹ್ಮನ ಪೂಜೆಯೇ ವಿಶೇಷ.ಈ...

Inner Wheel Shivamogga ಮಹಿಳಾ ದಿನಾಚರಣೆ: ಶಿವಮೊಗ್ಗದ ಸಾಧಕಿಯರಿಗೆ ಸನ್ಮಾನ

Inner Wheel Shivamogga ಇನ್ನರ್ ವ್ಹೀಲ್ ಶಿವಮೊಗ್ಗ ನಾರ್ಥ್ ವತಿಯಿಂದ ಅಂತಾರಾಷ್ಟ್ರೀಯ...