Friday, May 1, 2026
Friday, May 1, 2026

Madhu Bangarappa ಗ್ರಾಮೀಣ ಭಾಗದ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು- ಮಧು ಬಂಗಾರಪ್ಪ

Date:

ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದ್ಯಾರ್ಥಿನಿಯರ ಉನ್ನತ ಭವಿಷ್ಯದ ದೃಷ್ಟಿಯಿಂದ ನನ್ನ ಮತಕ್ಷೇತ್ರ ಸೊರಬ ಪಟ್ಟಣದಲ್ಲಿ ಸುಮಾರು ₹5.47 ಕೋಟಿ ವೆಚ್ಚದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಮತ್ತು ಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪ ನೆರವೇರಿಸಿದರು.

ಗ್ರಾಮೀಣ ಭಾಗದ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿನಿಯರಿಗೆ ಶಿಕ್ಷಣ ಅರ್ಧಕ್ಕೆ ನಿಲ್ಲಬಾರದು ಎಂಬ ಉದ್ದೇಶದಿಂದ ಸುಸಜ್ಜಿತ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ.

Madhu Bangarappa ಶಿಕ್ಷಣದಿಂದ ಮಾತ್ರ ಸಮಾಜದ ಬದಲಾವಣೆ ಮಾಡಲು ಸಾಧ್ಯ ಆದ್ದರಿಂದ ವಿದ್ಯಾರ್ಥಿನಿಯರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಸಚಿವರು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿಎಸ್ಸಿ,/ಬಿಸಿಎ ಪದವಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ...

Shivamogga District Police ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ: ಡ್ರೋನ್ ಮೂಲಕ ಪತ್ತೆ. ಮೂವರ ಬಂಧನ.

Shivamogga District Police ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಕಾನೂನು ಬಾಹೀರ...