Sunday, August 2, 2026
Sunday, August 2, 2026

Inner Wheel Shivamogga ಮಹಿಳಾ ದಿನಾಚರಣೆ: ಶಿವಮೊಗ್ಗದ ಸಾಧಕಿಯರಿಗೆ ಸನ್ಮಾನ

Date:

Inner Wheel Shivamogga ಇನ್ನರ್ ವ್ಹೀಲ್ ಶಿವಮೊಗ್ಗ ನಾರ್ಥ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶನಿವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ತಮ್ಮ ಜೀವನದಲ್ಲಿ ಸಾಧನೆ ಗೈದ ಹಾಗೂ ನಿಸ್ವಾರ್ಥ ಸೇವೆ ಗೈದ ಸ್ತ್ರೀ ರೋಗ ತಜ್ಞೆಯಾದ ಡಾ. ವಿಮಲಾ ಬಾಯಿ, ಮಹಿಳೆಯರನ್ನು ಆರ್ಥಿಕವಾಗಿ ಸದೃಢ ಮಾಡಿದ ಶ್ರೀಮತಿ ಶಿವಲೀಲಾ ಮತ್ತು ಕುಟುಂಬವು ಆರ್ಥಿಕವಾಗಿ ಕುಸಿದಾಗ ತಮ್ಮ ಅಡುಗೆಯ ದುಡಿಮೆಯಿಂದ ಕುಟುಂಬಕ್ಕೆ ಆಸರೆಯಾದ ಶ್ರೀಮತಿ ಆಶಾ ಎ ಕಿಣಿ ಈ ಮೂವರು ಮಹಿಳೆಯರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ಫ್ಯಾಷನ್ ಶೋ ಮತ್ತು ಸಾಂಪ್ರದಾಯಿಕ ಧಿರಿಸು ಧರಿಸುವ ಸ್ಪರ್ಧೆಯನ್ನು ಏರ್ಪಡಿಸುವುದರ ಮೂಲಕ ಅನೇಕ ವಿನೋದದ ಆಟಗಳನ್ನು ಆಡಿಸಿ, ವಿಜೇತರಿಗೆ ಬಹುಮಾನವನ್ನು ನೀಡಲಾಯಿತು.

Inner Wheel Shivamogga ಗಣೇಶನ ವಂದನೆಯೊಂದಿಗೆ ಆರಂಭವಾದ ಸಾಂಸ್ಕೃತಿಕ ಕಾರ್ಯಕ್ರಮವು ಆಕರ್ಷಕ ಶ್ರೀ ಕೃಷ್ಣ ನೃತ್ಯ ರೂಪಕದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...