Wednesday, September 30, 2026
Wednesday, September 30, 2026

ಕಾಡಾ ಕಛೇರಿಯಿಂದ ಕೃಷಿಕರಿಗೆ ಕೃಷಿ ಯಂತ್ರೋಪಕರಣ ಮತ್ತು ವಾರ್ಷಿಕ ಕಾರ್ಯಾನುದಾನ ವಿತರಣೆ

Date:

ಭದ್ರಾ ಅಚ್ಚುಕಟ್ಟು ಪ್ರದೇಶಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ರಾಣೆಬೆನ್ನೂರು ತಾಲೂಕಿನ ನೀರು ಬಳಕೆದಾರ ಸಹಕಾರ ಸಂಘಗಳ ಅಧ್ಯಕ್ಷರು/ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳಿಗೆ 1 ದಿನದ ತರಬೇತಿ ಕಾರ್ಯಾಗಾರ ಸಭೆ ನಡೆಸಲಾಯಿತು .ಮತ್ತು ಕಾಡಾ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ರವರು, ಕಾಡಾ ಕಛೇರಿಯಿಂದ ಕೃಷಿ ಚಟುವಟಿಕೆಗಳಿಗೆ ಉಪಯೋಗವಾಗುವ ಕೃಷಿ ಯೊಂತ್ರೋಪಕರಣ ಹಾಗೂ ವಾರ್ಷಿಕ ಕಾರ್ಯ ಅನುದಾನವನ್ನು ನೀಡಿದರು.

ಸಂದರ್ಭದಲ್ಲಿ ಕಾಡಾ ಆಡಳಿತಾಧಿಕಾರಿಗಳು ಆರ್, ಸತೀಶ್ ಹಾಗೂ ಭೂ ಅಭಿವೃದ್ಧಿ ಅಧಿಕಾರಿಗಳು ಕೆ ಪ್ರಶಾಂತ್ (ತಾಂತ್ರಿಕ),(ಕೃಷಿ)(ಪ್ರ) ಹಾಗೂ, ಡಾ. ನಾಗೇಶ್ ಎಸ್, ಡೋಂಗರೆ ಭೂ ಅಭಿವೃದ್ಧಿ ಅಧಿಕಾರಿಗಳು (ಸಹಕಾರ) ಮತ್ತು ಭದ್ರ ಕಾಡಾ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...