ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಳೆ ಕೋರ್ಟ್ ಸರ್ಕಲ್ ಬಳಿ
ಆಹಾರ ಅರಿಸಿ ಜಿಂಕೆಯೊಂದು ಪಟ್ಟಣಕ್ಕೆ ಬಂದ ಘಟನೆ ನಡೆದಿದೆ.
ಹೊಸನಗರ ತಾಲೂಕಿನ ಹಳೇ ಕೋರ್ಟ್ ಸರ್ಕಲ್ ಬಳಿಯಲ್ಲಿರುವ ಕಾಂಪ್ಲೆಕ್ಸ್ ಬಳಿ ಕಾಂಪ್ಲೆಕ್ಸ್ ನ ಮೊದಲನೇ ಮಹಡಿ ಮೇಲೆ ಜಿಂಕೆ ಹೋಗಿದೆ. ಜಿಂಕೆ ಕಂಡು ಜನ ಸಂತಸ ವ್ಯಕ್ತಪಡಿಸಿದ್ದಾರೆ.
ಅರಣ್ಯಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಜಿಂಕೆಯನ್ನು ಸುರಕ್ಷಿತವಾಗಿ ಮರಳಿ ಕಾಡಿಗೆ ಬಿಟ್ಟಿದ್ದಾರೆ.
