Friday, October 9, 2026
Friday, October 9, 2026

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Date:

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ ಕ್ರಾಸ್, ಎನ್.ಟಿ.ರಸ್ತೆ ವಾಸಿ ಶ್ರೀನಿವಾಸ ಮತ್ತು ಜಯಮ್ಮ ದಂಪತಿಗಳು ಜುಲೈ 2024 ರಿಂದ ಕಾಣೆಯಾದವರು ಈತನಕ ವಾಪಾಸ್ಸಾಗಿರುವುದಿಲ್ಲ.

ಶ್ರೀನಿವಾಸರ ಚಹರೆ 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಬಲಗೈ ಮೇಲೆ ಜಯಮ್ಮ ಎಂಬ ಹಚ್ಚೆ ಗುರುತು ಇರುತ್ತದೆ. ಕನ್ನಡ ಭಾಷೆ ಮಾತನಾಡುತ್ತಾರೆ. ಜಯಮ್ಮ ಎಂಬುವವರ ಚಹರೆ 5.1 ಅಡಿ ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲಗೈ ಮೇಲೆ ಶ್ರೀನಿವಾಸ ಎಂಬ ಹಚ್ಚೆ ಗುರುತು ಇರುತ್ತದೆ.

Shivamogga News ಈ ದಂಪತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9480803345/ 08182-261413 ಹಾಗೂ ಕಂಟ್ರೋಲ್ ರೂಂ. ನಂ.: 100/112 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...