Friday, March 20, 2026
Friday, March 20, 2026

District Health and Family Welfare Department ಪ್ರಯೋಗಶಾಲಾ ತಂತ್ರಜ್ಞರು/ ತಜ್ಞವೈದ್ಯರ ಹುದ್ದೆಗೆ ಆಯ್ಕೆ ಪಟ್ಟಿ ಪ್ರಕಟ. ಆಕ್ಷೇಪಣೆಗಳಿಗೆ ಆಹ್ವಾನ.

Date:

District Health and Family Welfare Department ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಬರುವ ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮದಲ್ಲಿ ಖಾಲಿ ಇರುವ ಪ್ರಯೋಗಶಾಲಾ ತಂತ್ರಜ್ಞರ ಮತ್ತು ಎನ್.ಪಿ.ಹೆಚ್.ಸಿ.ಇ. ಕಾರ್ಯಕ್ರಮದಡಿಯಲ್ಲಿ ತಜ್ಞ ವೈದ್ಯರುಗಳ ಹುದ್ದೆಗಳಿಗೆ ನೇರ ಸಂದರ್ಶನದಲ್ಲಿ ತಾತ್ಕಾಲಿಕ ಆಯ್ಕೆಯಾದವರ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಮಾ. 26 ರೊಳಗಾಗಿ ಲಿಖಿತವಾಗಿ ಸಲ್ಲಿಸುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...

Breaking News ಮೃಗಾಲಯದಲ್ಲಿ ನೀರಾನೆ ದಾಳಿಗೆ ಡಾ.ಸಮೀಕ್ಷಾ ರೆಡ್ಡಿ‌ ಬಲಿ. ಶಾಸಕ ಚೆನ್ನಿ ಸಂತಾಪ.

Breaking News ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಕರ್ತವ್ಯನಿರತರಾಗಿದ್ದ ಯುವ ಪಶುವೈದ್ಯೆ ಡಾ....