Wednesday, August 26, 2026
Wednesday, August 26, 2026

Rotary Shivamogga ಜಿಲ್ಲಾ ಕಸಾಪ ಅಧ್ಯಕ್ಷ ಡಿ .ಮಂಜುನಾಥ್ ಅವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಸನ್ಮಾನ.

Date:

Rotary Shivamogga ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ., ಶಿವಮೊಗ್ಗ ಮತ್ತು ರೋಟರಿ ಶಿವಮೊಗ್ಗ ಮಿಡ್ ಟೌನ್ ಸಹಯೋಗದಲ್ಲಿ ಮಾರ್ಚ್ ೨೮ ರಂದು ಸಂಜೆ ರೋಟರಿ ಕ್ಲಬ್ ರಕ್ತ ನಿಧಿ ಸಭಾಂಗಣದಲ್ಲಿ ಏರ್ಪಡಿಸಿದ್ದ ೨೪೮ ನೆಯ ತಿಂಗಳ ಸಾಹಿತ್ಯ ಹುಣ್ಣಿಮೆ ಸಂಭ್ರಮ ಕಾರ್ಯಕ್ರಮ ಮತ್ತು ಕಸಾಸಾಂ ವೇದಿಕೆ ಕಾರ್ಯಚಟುವಟಿಕೆ ಮೆಚ್ಚಿ ರೋಟರಿ ಶಿವಮೊಗ್ಗ ಮಿಡ್ ಟೌನ್ ವತಿಯಿಂದ ಸೇವಾರತ್ನ ಪ್ರಶಸ್ತಿ ನೀಡಿ ಡಿ. ಮಂಜುನಾಥ ಮತ್ತು ಬಿ.ಎಚ್. ಭಾಗ್ಯ ದಂಪತಿಗಳನ್ನು ಸನ್ಮಾನಿಸಲಾಯಿತು. ರೋ. ಹರ್ಷಾ ಬಿ. ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಯಾನ್ಸ್ ಅಧ್ಯಕ್ಷರಾದ ಪವಿತ್ರಾ ಹರ್ಷಕಾಮತ್, ರೋ. ಸಂತೋಷ, ಪ್ರೀತಿ ದೀಪಕ್ ಸಾರತಿ, ನಿಕಟಪೂರ್ವ ಅಧ್ಯಕ್ಷರಾಗಿದ್ದ ರೋ. ಡಾ. ಧನಂಜಯ ಅವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...