Saturday, October 10, 2026
Saturday, October 10, 2026

S. N. Channabasappa ಪ್ರೇರಣಾ ಮಹಿಳಾಸಂಘವು ರಜತಮಹೋತ್ಸವ ಆಚರಿಸುತ್ತಿದೆ. ಸಂಘದ ಸೇವೆ ಶ್ಲಾಘನೀಯ,- ಎಸ್.ಎನ್.ಚನ್ನಬಸಪ್ಪ

Date:

S. N. Channabasappa ‘ಪ್ರೇರಣ ಮಹಿಳಾ ಸಂಘ’ದ 25ನೇ ವರ್ಷದ ‘ಪ್ರೇರಣ ರಜತ ಮಹೋತ್ಸವ’ ಸಂಭ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ
ಶಾಸಕರಾದ ಎಸ್.ಎನ್.ಚನ್ನಬಸಪ್ಪ ಪಾಲ್ಗೊಂಡಿದ್ದರು

ಕಳೆದ ಎರಡೂವರೆ ದಶಕಗಳಿಂದ ಮಹಿಳೆಯರ ಸೃಜನಶೀಲತೆ, ಪ್ರತಿಭೆ ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈ ಸಂಸ್ಥೆಯ ಕಾರ್ಯವೈಖರಿ ಶ್ಲಾಘನೀಯ ಎಂದು ಚನ್ನಬಸಪ್ಪ ಹೇಳಿದರು.

S. N. Channabasappa ಮಹಿಳೆಯರನ್ನು ಸಂಘಟಿಸಿ, ಅವರಿಗೆ ವೇದಿಕೆ ಕಲ್ಪಿಸುವ ಮೂಲಕ ಪ್ರೇರಣ ಮಹಿಳಾ ಸಂಘವು ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ನಮ್ಮ ನಗರಕ್ಕೆ ಅಪಾರ ಕೊಡುಗೆ ನೀಡುತ್ತಿದೆ ಎಂದು ಶಾಸಕ ಚೆನ್ನಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ರಜತ ಮಹೋತ್ಸವದ ಶುಭ ಸಂದರ್ಭದಲ್ಲಿ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...