Monday, May 25, 2026
Monday, May 25, 2026

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

Date:

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ ನಿದರ್ಶನ.
ನಿನ್ನೆ (23-03-2026) ದಾವಣಗೆರೆಯ ಚೌಕಿಪೇಟೆಯಲ್ಲಿ ನೆರವೇರಿದ ಶ್ರೀ ಬಕ್ಕೇಶ್ವರರ ಮಹಾರಥೋತ್ಸವ ವೀಕ್ಷಿಸಲು ಇಷ್ಟಪಟ್ಟ ಅತ್ಯಂತ ವಯೋವೃದ್ಧೆ (ಬಹುಷಃ ತಾಯಿ ಇರಬೇಕು)ಯನ್ನು ವಯಸ್ಸಾದ ಪುರುಷನೋರ್ವ ಜಾತ್ರೆಯ ಜನಜಂಗುಳಿಯಲ್ಲೂ ಗಾಲಿ ಕುರ್ಚಿಯ ಮೇಲೆ ಕರೆದುಕೊಂಡು ಬಂದು ರಥೋತ್ಸವ ಹಾಗೂ ಮೆರವಣಿಗೆ ದೃಶ್ಯಗಳನ್ನು ತೋರಿಸಿದ್ದು ಹಾಗೂ ವಯೋವೃದ್ದೆಯವರು ಆಸಕ್ತಿಯಿಂದ ನೋಡಿದ್ದು ನಿಜವಾಗಿಯೂ ಹೃದಯಸ್ಪರ್ಶಿಯೂ, ಹೃದಯಂಗಮವೂ ಆಗಿತ್ತು. ಅಭಿನವ ಶ್ರವಣಕುಮಾರನಂತಹ ಈ ವ್ಯಕ್ತಿಯ ನಡೆ ಹಾಗೂ ವಯೋವೃದ್ಧೆಯವರ ಜೀವನೋತ್ಸಾಹ, ಬತ್ತದ ಆಸಕ್ತಿ ನಿಜಕ್ಕೂ ಅನುಕರಣೀಯ.
ಇಂತಹ ದೃಶ್ಯಗಳು ಹೆಚ್ಚು ಜನರಿಗೆ ಮುಟ್ಟುವುದು ಆರೋಗ್ಯಕರ ಸಮಾಜಕ್ಕೆ ಪ್ರೇರಕ, ಹಂಚಿಕೊಳ್ಳಿ.
ಮುಪ್ಪಿನ ಮಾತಾಪಿತರನ್ನು ವೃದ್ಧಾಶ್ರಮಕ್ಕೆ ಸೇರಿಸುವವರು ಇದನ್ನು ನೋಡಿ ಪರಿವರ್ತನೆಗೊಳ್ಳಬೇಕು.
-ಡಾ ಎಚ್ ಬಿ ಮಂಜುನಾಥ, ಹಿರಿಯ ಪತ್ರಕರ್ತ, ದಾವಣಗೆರೆ-

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...